ರೋಮಾಪುರದವರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)12 ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಮ್ಚ್ಯಾ ಬಾಬಾ ಅಬ್ರಾಹಾಮಾನ್ ತೆನಿ ಸುನ್ನತ್ ಹೊವ್ಲ್ಯಾ ಅದ್ದಿ ಧರಲ್ಲ್ಯಾ ವಿಶ್ವಾಸಾಚ್ಯಾ ವಾಟೆನ್ ತೆನಿ ಚಲ್ತ್ಯಾತ್ ತಸೆಮನುನ್ ತೊ ಸುನ್ನತ್ ಕರುನ್ ಘೆಟಲ್ಲ್ಯಾಂಚೊಬಿ ಅನಿ ಸುನ್ನತ್ ಕರುನ್ ಘೆಯ್ನಸಲ್ಲ್ಯಾಂಚೊಬಿ ಆತ್ಮಿಕ್ ಬಾಬಾ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |