ರೋಮಾಪುರದವರಿಗೆ 4:2 - ಕನ್ನಡ ಸತ್ಯವೇದವು C.L. Bible (BSI)2 ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಖರೆ ಅಬ್ರಾಹಾಮಾನ್ ಕರಲ್ಲ್ಯಾ ಕಾಮಾಂಚ್ಯಾ ವೈನಾ ತೊ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ರ್‍ಹಾಲ್ಯಾರ್, ಮೊಟೆಪಾನ್ ಬೊಲುಕ್ ತೆಕಾ ಕಾರನ್ ಹಾಯ್ ಮನುನ್ ಹೊಲೆ, ಖರೆ ದೆವಾಚ್ಯಾ ನದ್ರೆತ್ ನ್ಹಯ್. ಅಧ್ಯಾಯವನ್ನು ನೋಡಿ |