Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:22 - ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ, “ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಅದು ಅವನನ್ನು ನೀತಿವಂತನನ್ನಾಗಿ ಮಾಡಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಅಬ್ರಾಹಾಮಾಕ್ ತೆಚ್ಯಾ ವಿಶ್ವಾಸಾಕ್ ಲಾಗುನ್, ದೆವಾನ್ ತೊ “ಖರ್‍ಯಾ ವಾಟೆನ್ ಚಲ್ತಲೊ ಮನುನ್ ಮಾನುನ್ ಘೆಟಲ್ಲ್ಯಾನ್,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:22
3 ತಿಳಿವುಗಳ ಹೋಲಿಕೆ  

ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ:


ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.”


ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು