ರೋಮಾಪುರದವರಿಗೆ 4:23 - ಕನ್ನಡ ಸತ್ಯವೇದವು C.L. Bible (BSI)23 ;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತೊ “ಖರ್‍ಯಾ ವಾಟೆನ್ ಚಲ್ತಲೊ” ಮನುನ್ ಮಾನುನ್ ಘೆವ್ನ್ ಹೊಲೆ, ಮನುನ್ ಲಿವಲ್ಲಿ ತಿ ಗೊಸ್ಟ್ ಖಾಲಿ ಅಬ್ರಾಮಾಸಾಟಿ ಎವ್ಡಿಚ್ ಲಿವಲ್ಲಿ ನಾ. ಅಧ್ಯಾಯವನ್ನು ನೋಡಿ |