Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ; ಅದು ಅವನ ಕಷ್ಟಾರ್ಜಿತ ಸಂಪಾದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೆಲಸ ಮಾಡಿದವನಿಗೆ ಬರುವ ಕೂಲಿಯು ದಯದಿಂದ ದೊರಕುವಂಥದೆಂದು ಎಣಿಕೆಯಾಗುವದಿಲ್ಲ; ಅದು ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಾಮಾ ಕರ್‍ತಲ್ಯಾಕ್ ದಿತಲಿ ಮಜುರಿ ಅಸೆಚ್ ದಿಲ್ಲಿ ಎಕ್ ದೆನ್ಗಿ ನ್ಹಯ್, ತೆನಿ ರಾಬಲ್ಲ್ಯಾ ವೈನಾ ತೆನಿ ತಿ ಮಜುರಿ ಖಮ್ವುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:4
5 ತಿಳಿವುಗಳ ಹೋಲಿಕೆ  

ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.


ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”


ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು