Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:7 - ಕನ್ನಡ ಸತ್ಯವೇದವು C.L. Bible (BSI)

7 “ಯಾರ ಅಪರಾಧಗಳು ಪರಿಹರಿಸಲಾಗಿವೆಯೋ ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾರ ಅಪರಾಧಗಳು ಪರಿಹಾರವಾಗಿವೆಯೋ, ಯಾರ ಪಾಪಗಳು ಕ್ಷವಿುಸಲ್ಪಟ್ಟಿವೆಯೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಅಪರಾಧಗಳು ಮುಚ್ಚಲ್ಪಟ್ಟಿವೆಯೋ ಅವರು ನಿಜವಾಗಿಯೂ ಭಾಗ್ಯವಂತರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆ ಕಾಯ್ ಮಟ್ಲ್ಯಾರ್, “ಜೆ ಕೊನಾಚಿ ಪಾಪಾ ಮಾಪಿ ಹೊಲ್ಯಾತ್, ಅನಿ ಕೊನಾಚಿ ಚುಕಾ ಧಾಪಲ್ಲಿ ಹಾತ್, ತೆನಿ ಕವ್ಡೆ ಸುಖಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:7
10 ತಿಳಿವುಗಳ ಹೋಲಿಕೆ  

ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು