Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:8 - ಕನ್ನಡ ಸತ್ಯವೇದವು C.L. Bible (BSI)

8 ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವದಿಲ್ಲವೋ ಆ ಮನುಷ್ಯನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವು ಯಾವನ ಪಾಪವನ್ನು ಪರಿಗಣಿಸುವುದಿಲ್ಲವೋ ಅವನು ನಿಜವಾಗಿಯೂ ಭಾಗ್ಯವಂತನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆ ಕೊನಾಚಿ ಪಾಪಾ ಸರ್ವೆಸ್ವರ್ ಲೆಕ್ಕಾತ್ ಧರಿನಾ ತೊ ಮಾನುಸ್ ಕವ್ಡೊ ಸುಖಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:8
7 ತಿಳಿವುಗಳ ಹೋಲಿಕೆ  

ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು