ರೋಮಾಪುರದವರಿಗೆ 5:7 - ಕನ್ನಡ ಸತ್ಯವೇದವು C.L. Bible (BSI)7 ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರ್ಯ್ಯಾ ವಾಟೆನ್ ಚಲ್ತಲ್ಯಾಚ್ಯಾ ಸಾಟಿಚ್ ಕೊನ್‍ಬಿ ಮರ್‍ತಲೆ ಮಟ್ಲ್ಯಾರ್ ಲೈ ಕಸ್ಟಾಚೆ, ಎಕ್ ಬರ್‍ಯಾ ಮಾನ್ಸಾಚ್ಯಾಸಾಟಿ ಮರುಕ್ ಮನುನ್ ಕೊನ್‍ಬಿ ಎಕ್ಲೊ ತಯಾರ್ ಹೊಲ್ಯಾರ್ ಹೊವ್ಕ್ ಫಿರೆ. ಅಧ್ಯಾಯವನ್ನು ನೋಡಿ |