ರೋಮಾಪುರದವರಿಗೆ 8:12 - ಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ [ಪವಿತ್ರಾತ್ಮಾನುಸಾರ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು] ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲ್ಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು, ಅಮಿ ರುನಿ ಹೊವ್ನ್ ಹಾಂವ್, ಖರೆ ಅಮಿ ಅಮ್ಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ತಲೆ ನ್ಹಯ್. ಅಧ್ಯಾಯವನ್ನು ನೋಡಿ |