ರೋಮಾಪುರದವರಿಗೆ 8:27 - ಕನ್ನಡ ಸತ್ಯವೇದವು C.L. Bible (BSI)27 ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅನಿ ಅಮ್ಚ್ಯಾ ಮನಾನಿತ್ಲೊ ಘುಟ್ಟ್ ಗೊತ್ತ್ ಹೊತ್ತ್ಯಾ ದೆವಾಕ್ ಆತ್ಮ್ಯಾಚಿ ಆಶಾ ಕಾಯ್ ಮನುನ್ ಗೊತ್ತ್ ಹಾಯ್; ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಮರ್ಜಿ ಸರ್ಕೆ ರಾವ್ನ್, ದೆವಾಚ್ಯಾ ಖಾಸಿ ಲೊಕಾಂಚ್ಯಾ ಸಾಟ್ನಿಚ್ ತೊ ಮಾಗುನ್‍ಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;