ರೋಮಾಪುರದವರಿಗೆ 9:13 - ಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಕ್ಕನುಸಾರವಾಗಿ - ಯಾಕೋಬನನ್ನು ಪ್ರೀತಿಸಿದನು, ಏಸಾವನನ್ನು ದ್ವೇಷಿಸಿದೆನು ಎಂದು ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್: “ಮಿಯಾ ಜಾಕೊಬಾಚೊ ಪ್ರೆಮ್ ಕರ್‍ಲೊ, ಅನಿ ಎಸಾವಾಚೊ ದ್ವೆಶ್ ಕರ್‍ಲೊ”. ಅಧ್ಯಾಯವನ್ನು ನೋಡಿ |