ರೋಮಾಪುರದವರಿಗೆ 9:26 - ಕನ್ನಡ ಸತ್ಯವೇದವು C.L. Bible (BSI)26 “ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಯಾವ ಸ್ಥಳದಲ್ಲಿ - ನೀವು ನನ್ನ ಜನರಲ್ಲವೆಂದು ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ಜೀವವುಳ್ಳ ದೇವರ ಪುತ್ರರು ಎನಿಸಿಕೊಳ್ಳುವರು ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,” ಎಂದು ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅನಿ ಖಲ್ಯಾ ಜಾಗ್ಯಾರ್ ತೆಂಕಾ, ಮಿಯಾ ಮಾಜಿ ಲೊಕಾ ನ್ಹಯ್ ಮನುನ್ ಮಟಲ್ಲೆ ಹೊತ್ತೆ ತ್ಯಾಚ್ ಜಾಗ್ಯಾರ್ ತೆಂಕಾ ಝಿತ್ತ್ಯಾ ದೆವಾಚಿ ಪೊರಾ ಮನುನ್ ಬಲ್ವುನ್ ಹೊತಾ”. ಅಧ್ಯಾಯವನ್ನು ನೋಡಿ |