ರೋಮಾಪುರದವರಿಗೆ 9:31 - ಕನ್ನಡ ಸತ್ಯವೇದವು C.L. Bible (BSI)31 ಇದಕ್ಕೆ ಕಾರಣವಾದರೂ ಏನು? ಅವರು ಸತ್ಕಾರ್ಯಗಳನ್ನು ಆಧಾರವಾಗಿಟ್ಟುಕೊಂಡರೇ ಹೊರತು ವಿಶ್ವಾಸವನ್ನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದರೆ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಬೇಕೆಂದು ಪ್ರಯತ್ನಿಸಿದರೂ ಆ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ದೆವಾಚಿ ಲೊಕಾ ಅಪ್ನಾಕ್ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಕರುನ್ ಘೆವ್‍ಸಾಟ್ನಿ ಎಕ್ ಖಾಯ್ದೊ ಹುಡ್ಕುಕ್ ಲಾಗಲ್ಲಿ. ಖರೆ ತೆಂಕಾ ತೆ ಗಾವುಕ್ ನಾ. ಅಧ್ಯಾಯವನ್ನು ನೋಡಿ |