ರೋಮಾಪುರದವರಿಗೆ 9:33 - ಕನ್ನಡ ಸತ್ಯವೇದವು C.L. Bible (BSI)33 ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆಚೆಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ; “ಅಬಗ್, ಸಿಯೊನಾತ್ ಮಿಯಾ ಎಕ್ ಗುಂಡೊ ಥವ್ತಾ, ತೊ ಲೊಕಾಕ್ನಿ ಅಟ್ಕಳಿ ಸರ್ಕೆ ಕರ್‍ತಾ, ತೆಂಕಾ ಪಾಡ್ವುತಲೊ ಮೊಟೊ ಗುಂಡೊ ತೊ. ಖರೆ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾ ತೆನಿ ನಿರಾಸ್ ಹೊಯ್‍ನ್ಯಾತ್”. ಅಧ್ಯಾಯವನ್ನು ನೋಡಿ |