ಲೂಕ 1:11 - ಕನ್ನಡ ಸತ್ಯವೇದವು C.L. Bible (BSI)11 ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಧುಪ್ ಜಾಳ್ವುತಲ್ಯಾ ಅಲ್ತಾರಿಚ್ಯಾ ಉಜ್ವ್ಯಾ ಬಾಜುಕ್ ಎಕ್ ದೆವಾಚೊ ದುತ್ ಇಬೆ ಹೊತ್ತೊ ಜೆಕರಿಯಾಕ್ ದಿಸ್ಲೊ. ಅಧ್ಯಾಯವನ್ನು ನೋಡಿ |