Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:23 - ಕನ್ನಡ ಸತ್ಯವೇದವು C.L. Bible (BSI)

23 ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಯಾಜಕವರ್ಗದ ದಿನಗಳು ತೀರಿದ ನಂತರ ಅವನು ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದೆವಾಚ್ಯಾ ಗುಡಿತ್ ಕಾಮ್ ಕರ್‍ತಲಿ ಪಾಳಿ ಸರಲ್ಲ್ಯಾ ತನ್ನಾ ಜೆಕರಿಯಾ ಅಪ್ನಾಚ್ಯಾ ಘರಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:23
4 ತಿಳಿವುಗಳ ಹೋಲಿಕೆ  

ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.


ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.


ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು