ಲೂಕ 1:34 - ಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ಮರಿನ್ “ಮಿಯಾ ಎಕ್ ನಗಿನ್ ಹೊಯ್ನಸಲ್ಲೆ ಚೆಡು,ಹೆ ಸಗ್ಳೆ ಕಶೆ ಹೊತಾ?” ಮನುನ್ ದೆವಾಚ್ಯಾ ದುತಾಕ್ ಇಚಾರ್‍ಲಿನ್. ಅಧ್ಯಾಯವನ್ನು ನೋಡಿ |