ಲೂಕ 1:39 - ಕನ್ನಡ ಸತ್ಯವೇದವು C.L. Bible (BSI)39 ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತನ್ನಾ ತಾಬೊಡ್ತೊಬ್ ಮರಿ ಗಡ್ಬಡಿನ್ ತಯಾರ್ ಹೊಲಿ, ಅನಿ ಜುದೆಯಾಚ್ಯಾ ಮಡ್ಡ್ಯಾಂಚ್ಯಾ ಎಕ್ ಶಾರಾಕ್ ಲುಗ್ಗುಲಗ್ಗುನಾ ಗೆಲಿ. ಅಧ್ಯಾಯವನ್ನು ನೋಡಿ |