Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:4 - ಕನ್ನಡ ಸತ್ಯವೇದವು C.L. Bible (BSI)

4 ನಿನಗೆ ಉಪದೇಶಿಸಲಾಗಿರುವ ವಿಷಯಗಳು ಸತ್ಯವಾದುವೆಂದು ಇದರಿಂದ ನಿನಗೆ ಮನದಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನಗೆ ಉಪದೇಶಿಸಿರುವ ವಿಷಯಗಳು ಯಥಾರ್ಥವಾದವುಗಳೆಂದು ಇದರಿಂದ ನೀನು ಗೊತ್ತುಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಕಾ ಶಿಕ್ವಲ್ಲೆ ಸಗ್ಳೆ ಖರೆ ಮನುನ್ ದಾಕ್ವುನ್ ದಿವ್‌ಸಾಟ್ನಿ ಮಿಯಾ ಹೆ ಸಗ್ಳೆ ಲಿವ್ನ್ ಥವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:4
7 ತಿಳಿವುಗಳ ಹೋಲಿಕೆ  

ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.


ದೇವರ ಚಿತ್ತವನ್ನು ಅರಿತಿರುವುದಾಗಿ ನೆನೆಸುತ್ತೀಯೆ: ಉತ್ತಮವಾದುದನ್ನು ಆರಿಸಿಕೊಳ್ಳಲು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ಹೇಳಿಕೊಳ್ಳುತ್ತೀಯೆ;


ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು