Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:40 - ಕನ್ನಡ ಸತ್ಯವೇದವು C.L. Bible (BSI)

40 ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಥೈ ಜೆಕರಿಯಾಚ್ಯಾ ಘರಾಕ್ ಗೆಲಿ, ಅನಿ ತೆನಿ ಎಲಿಜಾಬೆತಾಕ್ ನಮಸ್ಕಾರ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:40
4 ತಿಳಿವುಗಳ ಹೋಲಿಕೆ  

ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.


ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು.


ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,


ಹರ್ಷಗೊಳಿಸು ನಿನ್ನ ತಂದೆತಾಯಿಗಳನ್ನು; ಆನಂದಪಡಿಸು ನಿನ್ನ ಹೆತ್ತವಳನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು