Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:44 - ಕನ್ನಡ ಸತ್ಯವೇದವು C.L. Bible (BSI)

44 ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತುಜ್ಯಾ ನಮಸ್ಕಾರಾಚೊ ಆವಾಜ್ ಕಾನಾತ್ ಪಡಲ್ಲ್ಯಾ ತನ್ನಾಚ್, ಮಾಜ್ಯಾ ಪೊಟಾತ್ಲ್ಯಾ ಪೊರಾನ್ ಕುಸಿನ್ ಹುಡಿ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:44
4 ತಿಳಿವುಗಳ ಹೋಲಿಕೆ  

ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,


ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!


ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು