Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:45 - ಕನ್ನಡ ಸತ್ಯವೇದವು C.L. Bible (BSI)

45 ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಂಬಿದವಳಾದ ನೀನು ಧನ್ಯಳೇ; ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ದೆವಾನ್ ದಿಲ್ಲಿ ಖಬರ್ ಖರಿ ಮನುನ್ ವಿಶ್ವಾಸ್ ಕರಲ್ಲಿ ತಿಯಾ ಕವ್ಡಿ ಧನ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:45
9 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!


ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II


ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.


ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು