Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:46 - ಕನ್ನಡ ಸತ್ಯವೇದವು C.L. Bible (BSI)

46 ಆಗ ಹೀಗೆಂದು ಮರಿಯಳು ಹೊಗಳಿದಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆಗ ಮರಿಯಳು ಹೇಳಿದ್ದೇನಂದರೆ - ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆಗ ಮರಿಯಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆಗ ಮರಿಯಳು ಹೀಗೆ ಹೇಳಿದ್ದು: “ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ಮರಿ, ಮಾಜೆ ಕಾಳಿಜ್ ಮಾಲ್ಕಾಚಿ ಸ್ತುತಿ ಕರ್‍ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:46
15 ತಿಳಿವುಗಳ ಹೋಲಿಕೆ  

ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು