Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:47 - ಕನ್ನಡ ಸತ್ಯವೇದವು C.L. Bible (BSI)

47 “ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ. ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಮಾಕಾ ಸುಟ್ಕಾ ದಿತಲ್ಯಾ ದೆವಾಕ್ ಲಾಗುನ್ ಮಾಜ್ಯಾ ಜಿವಾಕ್ ಲೈ ಕುಸಿ ಹೊವ್ಕ್ ಲಾಗ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:47
14 ತಿಳಿವುಗಳ ಹೋಲಿಕೆ  

ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು