Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:50 - ಕನ್ನಡ ಸತ್ಯವೇದವು C.L. Bible (BSI)

50 ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಅಪ್ನಾಕ್ ಮರ್‍ಯಾದ್ ದಿತಲ್ಯಾಂಚ್ಯಾ ವರ್‍ತಿ ಎಕ್ ಪಿಳ್ಗಿಕ್ನಾ ಅನಿ ಎಕ್ ಪಿಳ್ಗಿ ಪತರ್ ತೊ ದಯಾ ದಾಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:50
15 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಸಾರಲಿ ಆತನ ಭಕ್ತರ ಪಂಥ I ಆತನ ಪ್ರೀತಿ ಶಾಶ್ವತ ಅಂಥ II


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II


ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು