Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:55 - ಕನ್ನಡ ಸತ್ಯವೇದವು C.L. Bible (BSI)

55 ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I ಅವನ ಸಂತತಿಗೆ, ಯುಗಯುಗಾಂತರದವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತೆನಿ ಅಬ್ರಾಹಾಮಾಚಿ ಯಾದ್ ಥವ್ನ್ ಘೆವ್ನ್ ದಯಾ ದಾಕ್ವುಲ್ಯಾನ್ ಅನಿ ತೆಚ್ಯಾ ಘರಾನ್ಯಾಚ್ಯಾ ಲೊಕಾಕ್ನಿ ಸದಾ ಸರ್ವತಾ ಪತರ್ ದಯಾ ದಾಕ್ವುಲ್ಯಾನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:55
12 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನೆರವಾದನು ತನ್ನ ದಾಸ ಇಸ್ರಯೇಲನಿಗೆ I ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ II


ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು