Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:67 - ಕನ್ನಡ ಸತ್ಯವೇದವು C.L. Bible (BSI)

67 ಆಗ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಪ್ರವಾದನವಚನವನ್ನು ನುಡಿದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

67 ಜುವಾಂವಾಚೊ ಬಾಬಾ ಜೆಕರಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ದೆವಾಚಿ ಬರಿ ಖಬರ್ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:67
9 ತಿಳಿವುಗಳ ಹೋಲಿಕೆ  

“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ?


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು