ಲೂಕ 1:80 - ಕನ್ನಡ ಸತ್ಯವೇದವು C.L. Bible (BSI)80 ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201980 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)80 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್80 ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ80 ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್80 ತೊ ಪೊರ್ ಆಂಗಾನ್ ಅನಿ ಮನಾನ್ ಮೊಟೊ ಹೊಲೊ, ಅನಿ ಇಸ್ರಾಯೆಲಾಚ್ಯಾ ಲೊಕಾಕ್ನಿ ದಿಸಿ ಪತರ್ ಹಾಳ್ ಡಂಗ್ಳಿತುಚ್ ರ್‍ಹಾಲೊ. ಅಧ್ಯಾಯವನ್ನು ನೋಡಿ |