ಲೂಕ 10:32 - ಕನ್ನಡ ಸತ್ಯವೇದವು C.L. Bible (BSI)32 ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದೇ ರೀತಿಯಲ್ಲಿ ಒಬ್ಬ ಲೇವಿಯನೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು ವಾರೆಯಾಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅದೇ ಪ್ರಕಾರ ಒಬ್ಬ ಲೇವಿಯೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತ್ಯಾಚ್ ವಾಟೆನ್ ಎಕ್ ಲೆವಿತ್ ಯೆಲೊ, ತೆನಿ ಧುರ್‍ನಾಚ್ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ಅನಿ ಎಕ್ ಬಾಜುನ್ ಹೊವ್ನ್, ತೊ ದಾಟುನ್ ಗೆಲೊ. ಅಧ್ಯಾಯವನ್ನು ನೋಡಿ |