ಲೂಕ 10:34 - ಕನ್ನಡ ಸತ್ಯವೇದವು C.L. Bible (BSI)34 ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಕನಿಕರಿಸಿ ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಲ್ಲಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಕಟ್ಟಿ ತನ್ನ ಸ್ವಂತ ವಾಹನದ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತೊ ತೆಚ್ಯಾ ಜಗ್ಗೊಳ್ ಗೆಲೊ, ಅನಿ ತೆಚ್ಯಾ ದುಕ್ಕಾಕ್ನಿ ತೆಲ್ ಅನಿ ವಾಯ್ನ್ ಲಾವ್ಲ್ಯಾನ್, ಅನಿ ದುಕ್ಕಾಕ್ನಿ ಫಾಳಿಯಾನಿ ಭಾಂದ್ಲ್ಯಾನ್. ಅನಿ ಅಪ್ನಾಚ್ಯಾ ಜನಾವರಾ ವರ್‍ತಿ ಬಸ್ವುನ್ ಘೆವ್ನ್, ತೆಕಾ ಎಕ್ ಘರಾಕ್ ಘೆವ್ನ್ ಗೆಲ್ಯಾನ್. ಅನಿ ತೆಚಿ ಉಳ್ಗಿ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |