ಲೂಕ 10:4 - ಕನ್ನಡ ಸತ್ಯವೇದವು C.L. Bible (BSI)4 ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪಯ್ಸ್ಯಾಂಚಿ ಪಿಸ್ವಿ ಹೊಂವ್ದಿ, ಪಿಸ್ವಿ ಹೊಂವ್ದಿ ಚಪ್ಲಾ ಹೊಂವ್ದಿ ಘೆವ್‍ಕಾಶಿ; ವಾಟೆರ್ ಕೊನಾಕ್ಬಿ ನಮಸ್ಕಾರ್ ಕರುಕ್ ಇಬೆ ರಾವ್ನಕಾಶಿ”. ಅಧ್ಯಾಯವನ್ನು ನೋಡಿ |