ಲೂಕ 11:21 - ಕನ್ನಡ ಸತ್ಯವೇದವು C.L. Bible (BSI)21 “ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಒಬ್ಬ ಬಲಿಷ್ಠನು ಅನೇಕ ಆಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಯನ್ನು ಕಾಯುತ್ತಿರುವಾಗ, ಮನೆಯೊಳಗಿರುವ ವಸ್ತುಗಳು ಸುರಕ್ಷಿತವಾಗಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಆಯುಧಗಳನ್ನು ಧರಿಸಿಕೊಂಡು, ಬಲಿಷ್ಠನಾದವನೊಬ್ಬನು ತನ್ನ ಮನೆಯನ್ನು ಕಾಯುವುದಾದರೆ ಅವನ ಸೊತ್ತು ಸುರಕ್ಷಿತವಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 “ಕನ್ನಾ ಎಕ್ ಘಟ್-ಮುಟ್ ಮಾನುಸ್,ಅಪ್ನಾಚಿ ಹತಿಯಾರಾ ಘೆವ್ನ್, ಅಪ್ನಾಚೆ ಘರ್ ರಾಕ್ತಾ, ತರ್, ತೆಚೆ ಸಗ್ಳೆ ಸುರಕ್ಷಿತ್ ಹಾಯ್ ಮನುನ್ ಜಾಲೆ, ಅಧ್ಯಾಯವನ್ನು ನೋಡಿ |