Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:25 - ಕನ್ನಡ ಸತ್ಯವೇದವು C.L. Bible (BSI)

25 ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದು ಆ ವ್ಯಕ್ತಿಯ ಬಳಿಗೆ ಹಿಂತಿರುಗಿ ಬಂದಾಗ, ಆ ಮನೆಯನ್ನು (ವ್ಯಕ್ತಿ) ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಮನುನ್, ತೆ, ಫಾಟಿ ಪರ್ತುನ್ ಜಾತಾ, ಅನಿ ತೆಕಾ, ತೆ ಘರ್ ಬರೆ, ಅನಿ ಪವಿತ್ರ್ ಹೊತ್ತೆ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:25
10 ತಿಳಿವುಗಳ ಹೋಲಿಕೆ  

ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ.


ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು