ಲೂಕ 11:27 - ಕನ್ನಡ ಸತ್ಯವೇದವು C.L. Bible (BSI)27 ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆತನು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಹೆ ಸಗ್ಳೆ ಜೆಜುನ್ ಸಾಂಗ್ತಲೆ ಆಯ್ಕುನ್, ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಎಕ್ ಬಾಯ್ಕೊಮನ್ಸಿನ್ “ತುಕಾ ಅಪ್ನಾಚ್ಯಾ ಪೊಟಾತ್ ಥವ್ನ್ ಘೆವ್ನ್ ತುಕಾ ಬಾರಿಕ್ ಮೊಟೆ ಕರಲ್ಲ್ಯಾ ತುಜ್ಯಾ ಬಾಯ್ಚೆ ನಸಿಬ್ ಕವ್ಡೆ ಬರೆ ಅಸಿಲ್!” ಮಟ್ಲಿನ್. ಅಧ್ಯಾಯವನ್ನು ನೋಡಿ |