Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:35 - ಕನ್ನಡ ಸತ್ಯವೇದವು C.L. Bible (BSI)

35 ಆದುದರಿಂದ ನಿನ್ನೊಳಗಿರುವ ಬೆಳಕಿಗೆ ಕತ್ತಲೆ ಕವಿಯದಂತೆ ಎಚ್ಚರಿಕೆ ವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿನ್ನ ದೇಹವೆಲ್ಲಾ ಬೆಳಕಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದ್ದರಿಂದ ಎಚ್ಚರಿಕೆಯಾಗಿರು! ನಿನ್ನೊಳಗಿರುವ ಬೆಳಕು ಕತ್ತಲಾಗದಂತೆ ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತುಮ್ಚೆ ಭುತ್ತುರ್‍ಲೊ ಉಜ್ವೊಡ್ ಕಾಳೊಕ್ ಹೊಯ್ನಶಿ ಸರ್ಕೆ ಉಶಾರ್ಕಿನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:35
17 ತಿಳಿವುಗಳ ಹೋಲಿಕೆ  

ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.


“ನಿನ್ನ ಕಣ್ಣೇ ದೇಹಕ್ಕೆ ದೀಪ; ನಿನ್ನ ಕಣ್ಣು ಸರಿಯಿದ್ದರೆ ನಿನ್ನ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ, ದೇಹವೆಲ್ಲಾ ಕತ್ತಲೆಮಯವಾಗುವುದು.


ದೇಹದ ಯಾವುದೊಂದು ಭಾಗದಲ್ಲೂ ಕತ್ತಲೆಯಿಲ್ಲದೆ ದೇಹವೆಲ್ಲ ಕಾಂತಿಮಯವಾಗಿದ್ದರೆ, ದೀಪವು ತನ್ನ ಪ್ರಕಾಶದಿಂದ ನಿನ್ನನ್ನು ಬೆಳಗಿಸುವಂತೆ, ನಿನ್ನ ದೇಹದಾದ್ಯಂತವೂ ದೇದೀಪ್ಯಮಾನವಾಗಿರುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು