ಲೂಕ 11:37 - ಕನ್ನಡ ಸತ್ಯವೇದವು C.L. Bible (BSI)37 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆತನು ಮಾತಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸು ಮಾತನಾಡುವುದನ್ನು ಮುಗಿಸಿದಾಗ, ಒಬ್ಬ ಫರಿಸಾಯನು ತನ್ನೊಂದಿಗೆ ಊಟ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡನು, ಆಗ ಅವರು ಒಳಗೆ ಹೋಗಿ ಊಟಕ್ಕೆ ಕೂತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಜೆಜುಚೆ ಬೊಲುನ್ ಹೊಲ್ಲ್ಯಾ ತನ್ನಾ, ಎಕ್ ಫಾರಿಜೆವಾನ್ ಜೆಜುನ್ ಅಪ್ನಾಚ್ಯಾ ಘರಾಕ್ ಜೆವ್ನಾಕ್ ಬಲ್ವುಲ್ಯಾನ್. ತನ್ನಾ ತೊ ತ್ಯಾ ಘರಾತ್ ಗೆಲೊ, ಅನಿ ಜೆವ್ನಾಕ್ ಬಸ್ಲೊ. ಅಧ್ಯಾಯವನ್ನು ನೋಡಿ |