ಲೂಕ 11:43 - ಕನ್ನಡ ಸತ್ಯವೇದವು C.L. Bible (BSI)43 “ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 “ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳೂ ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳೂ ನಿಮಗೆ ಇಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 “ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 “ಫಾರಿಜೆವಾನೊ ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಸಿನಾಗೊಗಾತ್ನಿ ಬರ್‍ಯಾ ಬರ್‍ಯಾ ಜಾಗ್ಯಾವೈನಿ ಬಸ್ತಲಿ, ತುಮ್ಕಾ ಲೈ ಕುಶಿ. ಅನಿ ಬಾಜಾರಾತ್, ವನಿಯಾತ್ನಿ, ಲೊಕಾನಿ ತುಮ್ಕಾ ನಮಸ್ಕಾರ್ ಕರ್ಲ್ಯಾರ್, ತುಮ್ಕಾ ಲೈ ಕುಶಿ. ಅಧ್ಯಾಯವನ್ನು ನೋಡಿ |