Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:45 - ಕನ್ನಡ ಸತ್ಯವೇದವು C.L. Bible (BSI)

45 ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಆತನಿಗೆ - ಬೋಧಕನೇ, ಈ ಮಾತುಗಳನ್ನು ಹೇಳುವದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ಎಕ್ಲೊ ಖಾಯ್ದೆ ಶಿಕ್ವುತಲೊ, ಜೆಜುಕ್ “ಗುರುಜಿ, ಹೆ ಸಗ್ಳೆ ಸಾಂಗುನ್ ತಿಯಾ ಅಮ್ಚಿ ಮರ್‍ಯಾದ್ ಕಾಡುಲೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:45
11 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ?


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.


ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.


ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು