ಲೂಕ 11:46 - ಕನ್ನಡ ಸತ್ಯವೇದವು C.L. Bible (BSI)46 ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆತನು - ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅದಕ್ಕೆ ಯೇಸು, “ನಿಯಮ ಪಂಡಿತರೇ, ನಿಮಗೂ ಕಷ್ಟ, ಏಕೆಂದರೆ ಹೊರಲಾಗದ ಹೊರೆಗಳನ್ನು ಮನುಷ್ಯರ ಮೇಲೆ ಹೊರಿಸುತ್ತೀರಿ, ನೀವಾದರೋ ಈ ಹೊರೆಗಳನ್ನು ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತನ್ನಾ ಜೆಜುನ್ “ಖಾಯ್ದೆ ಶಿಕ್ವುತಲ್ಯಾನು ತುಮಿ ಕವ್ಡೆ ಭಯಂಕರ್! ತುಮಿ ವಾವುನ್ ಘೆವ್ನ್ ಜಾವ್ಕ್ ಹೊವ್ ನ್ಹಯ್ ತವ್ಡೆ ಮೊಟೆ ವಜ್ಜೆ, ಲೊಕಾಂಚ್ಯಾ ವರ್‍ತಿ ವಾವ್ತ್ಯಾಶಿ. ಖರೆ ತೆ, ವಜ್ಜೆ ವಾವುಕ್ ಮಜತ್ ಕರುಕ್ ಮನುನ್ ಹಾತ್ ಫಿಡೆ ಕರುನ್ ಎಕ್ ಬೊಟ್ ಸೈತ್ ತ್ಯಾ ವಜ್ಜ್ಯಾಕ್ ಲಾವಿನ್ಯಾಶಿ. ಅಧ್ಯಾಯವನ್ನು ನೋಡಿ |