Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:47 - ಕನ್ನಡ ಸತ್ಯವೇದವು C.L. Bible (BSI)

47 ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟುತ್ತೀರಿ. ಆದರೆ ಆ ಪ್ರವಾದಿಗಳನ್ನು ಕೊಂದವರು ನಿಮ್ಮ ಪಿತೃಗಳೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ನಿಮಗೆ ಕಷ್ಟ, ಏಕೆಂದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದರು, ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತುಮ್ಚಿ ಗತ್ ಕಾಯ್ ಸಾಂಗು! ತುಮಿ ಪ್ರವಾದ್ಯಾಕ್ನಿ ಮನುನ್ ಬರ್‍ಯಾ-ಬರ್‍ಯಾ ಸಮಾದ್ಯಾ ಭಾಂದ್ತ್ಯಾಶಿ, ಅದ್ಲ್ಯಾ ತುಮ್ಚ್ಯಾ ವಾಡ್ ವಡ್ಲಾನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:47
5 ತಿಳಿವುಗಳ ಹೋಲಿಕೆ  

ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು