Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:29 - ಕನ್ನಡ ಸತ್ಯವೇದವು C.L. Bible (BSI)

29 ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಏನು ಊಟಮಾಡಬೇಕು? ಏನು ಕುಡಿಯಬೇಕು ಎಂದು ತವಕಪಡಬೇಡಿರಿ ಮತ್ತು ಅನುಮಾನ ಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆಚೆಸಾಟ್ನಿ, ತುಮಿ ಕನ್ನಾಬಿ, ಕಾಯ್ ಖಾತಲೆ, ಅನಿ ಕಾಯ್ ಫಿತಲೆ, ಮನುನ್ ಲೈ ಟಕ್ಲೆ ನಾಸ್ವುನ್ ಘೆವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:29
6 ತಿಳಿವುಗಳ ಹೋಲಿಕೆ  

ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.


ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು