Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:34 - ಕನ್ನಡ ಸತ್ಯವೇದವು C.L. Bible (BSI)

34 ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸೂ ಇರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಬದಿಕ್ ಖೈ ಹಾಯ್, ಥೈಚ್ ತುಮ್ಚಿ ಮನಾಬಿ ರ್‍ಹಾತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:34
4 ತಿಳಿವುಗಳ ಹೋಲಿಕೆ  

ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು