Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:40 - ಕನ್ನಡ ಸತ್ಯವೇದವು C.L. Bible (BSI)

40 ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನೀವು ಸಹ ಸಿದ್ಧವಾಗಿರ್ರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಅನಿ ತುಮಿಬಿ ತಯಾರ್ ರ್‍ಹಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ತುಮಿ ಯವ್ಜುಕ್ ನಸಲ್ಲ್ಯಾ ಎಳಾರ್ ಮಾನ್ಸಾಚೊ ಲೆಕ್ ಯೆತಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:40
10 ತಿಳಿವುಗಳ ಹೋಲಿಕೆ  

ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು