Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:44 - ಕನ್ನಡ ಸತ್ಯವೇದವು C.L. Bible (BSI)

44 ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಧನಿ ತ್ಯಾ ಆಳಾಕ್ ಅಪ್ನಾಚ್ಯಾ ಸಗ್ಳ್ಯಾ ಅಸ್ತಿಚಿ ಜವಾಬ್ದಾರಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:44
8 ತಿಳಿವುಗಳ ಹೋಲಿಕೆ  

ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು