ಲೂಕ 12:47 - ಕನ್ನಡ ಸತ್ಯವೇದವು C.L. Bible (BSI)47 “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಅಪ್ನಾಚ್ಯಾ ಧನಿಯಾಸಾಟ್ನಿ ಕಾಯ್ ಕರುಚೆ ಮನುನ್, ಆಳಾಕ್ ಗೊತ್ತ್ ರ್‍ಹಾತಾ, ಖರೆ ತೊ ಅಪ್ನಿಚ್ ತಯಾರ್ ನಸ್ತಾನಾ ತೆ ಕರಿನಾ, ತರ್ ತೆಕಾ ಲೈ ವಾಯ್ಟ್ ಮಾರ್ ಪಡ್ತಾತ್. ಅಧ್ಯಾಯವನ್ನು ನೋಡಿ |