ಲೂಕ 13:10 - ಕನ್ನಡ ಸತ್ಯವೇದವು C.L. Bible (BSI)10 ಒಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಂದು ಸಬ್ಬತ್‌ದಿನ ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಎಕ್ ಸಬ್ಬತಾಚ್ಯಾ ದಿಸಿ ಜೆಜು ಸಿನಾಗೊಗಾತ್ ಶಿಕ್ವುಲಾಗಲ್ಲೊ. ಅಧ್ಯಾಯವನ್ನು ನೋಡಿ |