Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:13 - ಕನ್ನಡ ಸತ್ಯವೇದವು C.L. Bible (BSI)

13 ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಆಕೆಯ ಮೇಲೆ ತನ್ನ ಕೈಗಳನ್ನಿಟ್ಟಾಗ ಆಕೆ ನೆಟ್ಟಗೆ ನಿಲ್ಲಲು ಶಕ್ತಳಾದಳು. ಆಕೆ ದೇವರನ್ನು ಕೊಂಡಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುನ್ ಅಪ್ನಾಚಿ ಹಾತಾ ತಿಚ್ಯಾ ವರ್‍ತಿ ಥವ್ಲ್ಯಾನ್, ಅನಿ ತಾಬೊಡ್ತೊಬ್ ತಿ ನಿಟ್ ಹೊವ್ನ್ ಇಬೆ ರ್‍ಹಾಲಿ, ಅನಿ ದೆವಾಕ್ ತೆನಿ ಹೊಗಳ್ಳಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:13
13 ತಿಳಿವುಗಳ ಹೋಲಿಕೆ  

ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.


ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.


ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು