Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:23 - ಕನ್ನಡ ಸತ್ಯವೇದವು C.L. Bible (BSI)

23 ಆಗ ಒಬ್ಬನು, “ಸ್ವಾಮೀ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಒಬ್ಬನು - ಸ್ವಾಮೀ, ರಕ್ಷಣೆ ಹೊಂದುವವರು ಸ್ವಲ್ಪಜನರೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯಾರೋ ಒಬ್ಬನು ಯೇಸುವಿಗೆ, “ಸ್ವಾಮೀ, ಎಷ್ಟು ಜನರು ರಕ್ಷಿಸಲ್ಪಡುವರು? ಕೇವಲ ಸ್ವಲ್ಪ ಜನರೋ?” ಎಂದು ಕೇಳಿದನು. ಅದಕ್ಕೆ ಯೇಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕೊನ್‍ ಕಿ ಎಕ್ಲ್ಯಾನ್ “ಗುರುಜಿ ಬಚಾವ್ ಹೊತಲಿ ಉಲ್ಲಿಸಿಚ್ ಲೊಕಾ ಕಾಯ್?” ಮನುನ್ ಜೆಜುಕ್ ಇಚಾರ್‍ಲ್ಯಾನ್. ಜೆಜುನ್ ತೆಂಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:23
12 ತಿಳಿವುಗಳ ಹೋಲಿಕೆ  

ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


“ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.


ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು