Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:26 - ಕನ್ನಡ ಸತ್ಯವೇದವು C.L. Bible (BSI)

26 ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಕ್ಕೆ ನೀವು - ನಿನ್ನ ಸನ್ನಿಧಿಯಲ್ಲಿ ನಾವು ಊಟಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದಿ ಎಂದು ಹೇಳುವದಕ್ಕೆ ತೊಡಗೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀವು, ‘ನಾವು ನಿನ್ನೊಡನೆ ಊಟಮಾಡಿದೆವು, ಪಾನಮಾಡಿದೆವು. ನೀನು ನಮ್ಮ ಬೀದಿಗಳಲ್ಲಿ ನಮಗೆ ಉಪದೇಶಿಸಿದೆ’ ಎಂದು ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತುಮಿ “ಅಮಿ ತುಜ್ಯಾ ವಾಂಗ್ಡಾಚ್ ಜೆವ್ಲಾವ್, ಅನಿ ಫಿಲಾಂವ್; ತಿಯಾ ಅಮ್ಚ್ಯಾ ಶಾರಾತ್ ಅಮ್ಕಾ ಶಿಕ್ವುಲೆ!” ಮನುನ್ ಜಬಾಬ್ ದಿತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:26
5 ತಿಳಿವುಗಳ ಹೋಲಿಕೆ  

ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು