Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:9 - ಕನ್ನಡ ಸತ್ಯವೇದವು C.L. Bible (BSI)

9 ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮುಂದೆ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಮುಂದಿನ ವರ್ಷ ಈ ಮರ ಫಲವನ್ನು ಕೊಡಬಹುದು. ಒಂದುವೇಳೆ ಇದು ಫಲವನ್ನು ಕೊಡದಿದ್ದರೆ ನೀನು ಇದನ್ನು ಕಡಿದುಹಾಕು’ ಎಂದು ಉತ್ತರಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಫಿಡ್ಲ್ಯಾ ವರ್ಸಾಕ್ ತೆ ಬರಿ ಫಳಾ ದಿತಾ ಕಾಯ್ ಬಗುವಾ; ಅನಿಬಿ ತೆನಿ ಫಳಾ ದಿನಸ್ಲ್ಯಾರ್, ತೊಡುವಾ ಮನಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:9
10 ತಿಳಿವುಗಳ ಹೋಲಿಕೆ  

ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.


ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ.


ಒಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು